ಬಿಜೆಪಿ ತಾಲಿಬಾನ್ ಇದ್ದ ಹಾಗೆ ಎಂದಿದ್ದ ಸಿದ್ದರಾಮಯ್ಯ.
ಹುಬ್ಬಳ್ಳಿಯಲ್ಲಿ ಸಿಎಮ್ ಬಸವರಾಜ ಬೊಮ್ಮಾಯಿ- ಹೇಳಿಕೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಿಎಮ್. ಬಿಜೆಪಿ ತಾಲಿಬಾನ್ ಇದ್ದ ಹಾಗೆ ಎಂದಿದ್ದ ಸಿದ್ದರಾಮಯ್ಯ. ಸಿದ್ದರಾಮಯ್ಯ ಹೇಳಿಕೆ ಕಿಡಿಕಾರಿದ ಬೊಮ್ಮಾಯಿ ಕಾಂಗ್ರೆಸ್ ಗುಲಾಮಗಿರಿ ಪಾರ್ಟಿ. ಸಿದ್ದರಾಮಯ್ಯ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಬಿಜೆಪಿ ದೇಶಭಕ್ತಿಯ ಪಾರ್ಟಿ. ಸಿದ್ದರಾಮಯ್ಯ ಮಾತನಾಡಿದ್ದ ನಾನು ನೋಡಿದ್ದೇನೆ. ಮಾಜಿ ಮುಖ್ಯಮಂತ್ರಿಯಾಗಿ ಈ ರೀತಿ ಹೇಳಿಕೆ ಘನತೆಗೆ ತಕ್ಕದಲ್ಲ