ತಪ್ಪಿತಸ್ಥರಿಗೆ ಶೀಘ್ರವೇ ಶಿಕ್ಷೆ | Mysore |

ನಮ್ಮ ಸರಕಾರ ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ, ಇನ್ನೂ ಎರಡ ಮೂರು ದಿನಗಳ ಕಾಲ ಯಾರ ಜೊತೆಯಲ್ಲಿ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಸಂತ್ರಸ್ತೆ ಹೇಳಿದ ಕಾರಣ ಮಾತನಾಡಿಸಲು ಹೋಗಿಲ್ಲ ಯುವತಿಯ ಆರೋಗ್ಯ ಸ್ಥಿರವಾಗಿದೆ, ಯುವತಿ ಊಟ ಮಾಡುತ್ತಿದ್ದಾಳೆ ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ