ಗ್ರಾ.ಪಂ ಸಮಾವೇಶ ಉದ್ಘಾಟಿಸಿದ ಸಿಎಂ | Bidar |
ಬೀದರ್‍ನಲ್ಲಿ ಘಾಳೆ ಫಂಕ್ಷನ್ ಹಾಲ್ ನಲ್ಲಿ ನಡೆಯುತ್ತಿರುವ ಗ್ರಾಪಂ ಸದಸ್ಯರ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ್,ಪಕ್ಷದ ಮುಖಂಡರು ಹಾಗೂ ನೂರಾರು ಗ್ರಾಪಂ ಸದಸ್ಯರು ಭಾಗಿಯಾಗಿದ್ದರು.