ನಡುಗಡ್ಡೆಯಲ್ಲಿ ಸಿಲುಕಿದ್ದ ರೈತ ಕುಟುಂಬ, ಕುರಿಗಳ ರಕ್ಷಣೆ

ತುಂಗಭದ್ರಾ ಡ್ಯಾಂ ಭರ್ತಿ ಹಿನ್ನೆಲೆಯಲ್ಲಿ ನದಿಗೆ ನೀರು ಬಿಟ್ಟ ಪರಿಣಾಮ ನಡುಗಡ್ಡೆಯಂತಾಗಿದ್ದು, ಕೊಪ್ಪಳ ತಾಲೂಕಿನ ಶಿವಪುರ ಗ್ರಾಮದ ಬಳಿಯ ನಡುಗಡ್ಡೆಯಲ್ಲಿ ನಿನ್ನೆ ರಾತ್ರಿ ಸಿಲುಕಿದ್ದ ನಾಗೇಶರಾವ್ ರೈತ ಕುಟುಂಬ ಹಾಗೂ ಎರಡು ಕುರಿಗಳ ರಕ್ಷಣೆ ಮಾಡಲಾಗಿದೆ. ಮಾಹಿತಿ ಪಡೆದ ಪೆÇಲೀಸರು ಹಾಗೂ ಅಗ್ನಿಶಾಮಕ ಇಲಾಖೆಯಿಂದ ಕಾರ್ಯಾಚರಣೆ ಆರಂಭಿಸಿ ಬೋಟ್ ಮೂಲಕ ರಕ್ಷಿಸಲಾಗಿದೆ.