ವ್ಯಕ್ತಿ ಆತ್ಮಹತ್ಯೆ
ವ್ಯಕ್ತಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ನ ಆವರಣದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ನಿಂಗಪ್ಪ ಹಣಮಪ್ಪ ಮರಲಕ್ಕಣ್ಣವರ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಈ ವ್ಯಕ್ತಿ ನವಲಗುಂದ ಪಟ್ಟಣದ ಸಿದ್ದಾಪುರ ಓಣಿಯವರು ಎಂದು ತಿಳಿದು ಬಂದಿದ್ದು, ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಸಿ ಪಿ ಐ ಕಲ್ಮೇಶ ಬೆನ್ನೂರ ಭೇಟಿ ನೀಡಿ, ಪರಿಶೀಲನೆ ನಡೆಸಿದರು