ಆರೋಗ್ಯಕ್ಕಾಗಿ ಓಟ |Koppal|

ಪಿಪಲ್ ಫ್ರಂಟ್ ಆಪ್ ಇಂಡಿಯಾ ಸಂಘಟನೆಯು ಆಯೋಜಿಸಿದ್ದ ಆರೋಗ್ಯಕ್ಕಾಗಿ ಓಟ ಎಂಬ ಮ್ಯಾರಥಾನ್ನಲ್ಲಿ ಸಾವಿರಾರು ಯುವಕರು ಭಾಗಿಯಾಗಿ ಕೊಪ್ಪಳದ ಗಡಿಯಾರ ಕಂಬದಿಂದ ಹಳೆ ಈದ್ಗಾ ಮೈದಾನದವರೆಗೂ ಓಡಿ ಯಶಸ್ವಿಗೊಳಿಸಿದರು. ನಂತರ ಈದ್ಗಾ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಜರುಗಿತು