ತುಂಗಭದ್ರಾ ಜಲಾಶಯ ಭರ್ತಿ ವಿಹಂಗ ನೋಟ ಕ್ಯಾಮೆರಾದಲ್ಲಿ ಸೆರೆ

ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಸುರಿಯಿತ್ತಿರುವ ಮಳೆಯಿಂದ ತುಂಗಭದ್ರಾ ಜಲಾಶಯ ಇಂದು ಸಂಪೂರ್ಣ ಭರ್ತಿಯಾಗಿದೆ. ಇದರ ವಿಹಂಗ ನೋಟ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು 1530 ಟಿ.ಎಂ.ಸಿ ನೀರಿನ ಸಾಮರ್ಥ್ಯ ಹೊಂದಿರುವ ಜಲಾಷಯ ಕಲ್ಯಾಣ ಕರ್ನಾಟಕ ಜನರ ಆಸರೆಯಾಗಿದೆ. ಅಷ್ಟೇ ಅಲ್ಲ ದೇಶದ ಇದು ಮೊದಲ ಜಲಾಶಯವಾಗಿದ್ದು, ಕರ್ನಾಟಕ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ಮೇಲುಸ್ತುವಾರಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ಭಾರಿ ಬದಲಾವನೆಯಾಗಿದೆ. ಇದರಿಂದ ರಾಜ್ಯದಲ್ಲಿ ಭೀಕರ ಮಳೆ ಬೀಳತಾಯಿದೆ ಇದರಿಂದ ಜಲಾಶಯ ಭರ್ತಿಯಾಗಿ ಪ್ರವಾಸಿಗರ ಅಚ್ಚು ಮೆಚ್ಚಿನ ತಾಣವಾಗಿದೆ.