ಕೊಪ್ಪಳದ ಗದಿಗೆರಿ ಗ್ರಾಮದಲ್ಲಿ ಲಸಿಕಾ ಅಭಿಯಾನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗದಿಗೆರಿಯಲ್ಲಿ ನಿನ್ನೆ ಕಂದಾಯ ಇಲಾಖೆ ಹಾಗು ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ವೃದ್ದನೊಬ್ಬನಿಗೆ ಲಸಿಕೆ ಹಾಕಲು ಅಧಿಕಾರಿಗಳು ಮುಂದಾದಾಗ ವೃದ್ದರೊಬ್ಬರು ರಂಪಾಟ ನಡೆಸಿದ ಘಟನೆ ನಡೆದಿದೆ.