ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ | Hubli | KIMS |

ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕಿಮ್ಸ್ ಎದುರು ಪ್ರತಿಭಟನೆ ನಡೆಸಿದ ವೈದ್ಯರು 6 ತಿಂಗಳ ಕೋವಿಡ್ ಅಲೈನ್ಸ್ ಸೇರಿದಂತೆ ಕೌನ್ಸ್ಲಿಂಗ್, ಸ್ನಾತಕೋತ್ತರ ಶುಲ್ಕ ಇಳಿಕೆಗೆ ಆಗ್ರಹಿಸಿದರು ರಾಜ್ಯ ಸರ್ಕಾರ ಆರು ತಿಂಗಳು ಕಳೆದರೂ ಕೋವಿಡ್ ಭತ್ಯ ನೀಡಿಲ್ಲ, ಶುಲ್ಕ ಕಡಿಮೆ ಮಾಡಿಲ್ಲ. ಸಚಿವ ಸುಧಾಕರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರೂ ಈವರೆಗೂ ಈಡೇರಿಸಿಲ್ಲ. ಹೀಗಾಗಿ ಅನಿರ್ದಿಷ್ಟ ಮುಷ್ಕರ ನಡೆಸುತ್ತಿದ್ದು, ಬೇಡಿಕೆ ಈಡೇವವರಿಗೂ ಪ್ರತಿಭಟನೆ ಕೈಬಿಡುವದಿಲ್ಲ ಎಂದು ಎಚ್ಚರಿಕೆ ನೀಡಿದರು.