ವಿವಿಧ ಕಾಮಗಾರಿ ಪರಿಶೀಲಿಸಿದ ಸಿ.ಎಂ. ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿಂದು ವಿವಿಧ ಕಾಮಗಾರಿ ಪರಿಶೀಲಿಸಿದರು. ಮೊದಲಿಗೆ ಎಚ್ಎಸ್ಆರ್ ಬಡಾವಣೆಯ BWSSB ಸೀವೇಜ್ ಟ್ರೀಟ್ಮೆಂಟ್ ಪ್ಲಾಂಟ್ ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ನಂತರ ಜೆ ಎಸ್ ಎಸ್ ಜಂಕ್ಷನ್ ನಲ್ಲಿನ ಬೃಹತ್ ಚರಂಡಿಯ ಕಾಮಗಾರಿ ವೀಕ್ಷಣೆ ಮಾಡಿದರು. ಆಕ್ಸ್ಫರ್ಡ್ ಇಂಜಿನಿಯರಿಂಗ್ ಕಾಲೇಜ್ ಎದುರುಗಡೆಯ ಬೃಹತ್ ಮಳೆನೀರು ಚರಂಡಿಯ ಕಾಮಗಾರಿಯನ್ನು ಇದೇ ವೇಳೆ ವೀಕ್ಷಣೆ ಮಾಡಿದರು. ಕಾಮಗಾರಿಯನ್ನು ಸಮರ್ಪಕವಾಗಿ ಹಾಗೂ ತ್ವರಿತವಾಗಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಈ ವೇಳೆ ಮಾತನಾಡಿದ ಅವರು ತೆಗೆದುಕೊಳ್ಳಲಾದ ಕ್ರಮದ ಬಗ್ಗೆ ಹೇಳಿದ್ದು ಹೀಗೆ.. ಈ ಸಂದರ್ಭದಲ್ಲಿ, ಶಾಸಕ ಸತೀಶ್ ರೆಡ್ಡಿ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಉಪಸ್ಥಿತರಿದ್ದರು.