ಗುಡುಗು-ಸಿಡಿಲಿನೊಂದಿಗೆ ಧಾರವಾಡದಲ್ಲಿ ವರುಣನ ಅಬ್ಬರ.

ಧಾರವಾಡ

ಗುಡುಗು-ಸಿಡಿಲಿನೊಂದಿಗೆ ಅಬ್ಬರಿಸುತ್ತಿರುವ ಮಳೆರಾಯನ ಆರ್ಭಟ ಧಾರವಾಡ ಜಿಲ್ಲೆಯಲ್ಲಿ ಜೋರಿದ್ದು. ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆರಾಯ. ಈ ವರುಣನ್ನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಮಳೆಯಿಂದ ನಗರದಲ್ಲಿ ವಾಹನ ಸಂಚಾರದಲ್ಲಿ ಅಸ್ತವ್ಯಸ್ತತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಕೆಲ ಕಾಲ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ.