ಶಿಗ್ಗಾಂವಿ ತಾಲೂಕಿನ ತಡಸ ಗ್ರಾಮದಲ್ಲಿ ಇಂದು ವಿವೇಕಾನಂದ ಯುವಕ ಮಂಡಳಿಯು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಿತು

ಬೆಂಗಳೂರು :ರಾಜ್ಯದಲ್ಲಿ ಸೆ. 15ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ರಾಜ್ಯದಲ್ಲಿ ಸೆ. 15ರವರೆಗೂ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದೆಹಲಿ, ಎನ್‌ಸಿಆರ್, ಬಹದ್ದೂರ್‌ಗಢ, ಗುರುಗ್ರಾಮ, ಲೋನಿ ದೇಹತ್, ಘಾಜಿಯಾಬಾದ್, ಇಂದಿರಾಪುರಂ, ರೋಟಕ್, ಚರ್ಕಿ ದಾದ್ರಿ, ಜಾಜರ್, ಜಿಂದ್, ಹಂಸಿ, ಮೀರತ್ ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.

ಕಳೆದ 24 ಗಂಟೆಗಳಲ್ಲಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ದಕ್ಷಿಣ ಮತ್ತು ಆಗ್ನೇಯ ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಚತ್ತೀಸ್‌ಗಢ ಮತ್ತು ಮಧ್ಯ ಮಹಾರಾಷ್ಟ್ರಗಳ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ.

ಕರಾವಳಿ ಕರ್ನಾಟಕದ ಭಾಗಗಳು ಮತ್ತು ತೆಲಂಗಾಣ, ಕೇರಳ, ಉತ್ತರ ಪ್ರದೇಶ, ಜಮ್ಮು- ಕಾಶ್ಮೀರ, ಲಡಾಖ್, ಹರಿಯಾಣ, ದೆಹಲಿ, ಪಂಜಾಬ್, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ವಿದರ್ಭ, ಕೊಂಕಣ ಮತ್ತು ಗೋವಾಮತ್ತು ಪ್ರತ್ಯೇಕ ಭಾಗಗಳಲ್ಲಿ ಇಂದು ಸಹ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಇಲಾಖೆ ತಿಳಿಸಿದೆ.

ಗುಜರಾತ್, ಒಡಿಶಾ, ಛತ್ತೀಸ್‌ಗಡ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಹಿಮಾಚಲ ಹಾಗೂ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ