ಕೊಣ್ಣೂರ ಗ್ರಾಮದಲ್ಲಿ ಮತದಾನ ಆರಂಭ |Belagavi|

ವಿಧಾನ ಪರಿಷತ್ ಚುನಾವಣೆ ಮತದಾನ ಆರಂಭವಾಗಿದ್ದು, ಗೋಕಾಕ ಮತಕ್ಷೇತ್ರದ ಕೊಣ್ಣೂರು ಗ್ರಾಮದ ಮತಗಟ್ಟೆ ಸಂಖ್ಯೆ 262ಕ್ಕೆ ಯುವ ನಾಯಕ ರಾಹುಲ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲಿಸಿದರು.ಇದೇ ಮಟಗಟ್ಟೆಯಲ್ಲಿ ಅವರು ಏಜೆಂಟ್ ಕೂಡ ಆಗಿದ್ದು, ಜಿಲ್ಲೆಯಲ್ಲಿ ಪರಿಷತ್ ಫೈಟ್ ಸವಾಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಜನ್ನರಾಜ ಹಟ್ಟಿಹೊಳಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.