ಈಜಿಪ್ಟ್ನಲ್ಲಿ ನಡೆಯಲಿರುವ ಫ್ಯಾಶನ್ ಶೋಗೆ ಧಾರವಾಡದ ಯುವತಿ ಆಯ್ಕೆ.. |Dharwad|

ಧಾರವಾಡದ ಯುವತಿ ಈಜಿಪ್ಟ್ನಲ್ಲಿ ನಡೆಯಲಿರುವ ಮಿಸ್ ಇಕೋ ಟೀನ್ ಇಂಟರ್ ನ್ಯಾಷನಲ್ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ಭಾರತವನ್ನೆ ಪ್ರತಿನಿಧಿಸಲಿದ್ದಾಳೆ ನಗರದ ಏಕನಾಥ ಟಿಕಾರೆ ಹಾಗೂ ಶೈಲಾ ದಂಪತಿಯ ಹಿರಿಯ ಪುತ್ರಿಯಾಗಿರುವ ಖುಷಿ ಪಿಯುಸಿ ಓದುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ. ಇದೇ ಡಿಸೆಂಬರ್ 10 ರಿಂದ 21 ರವರೆಗೆ ಈಜಿಪ್ಟ್ ದೇಶದ ಲುಕ್ಸಾನ್ನಲ್ಲಿ ನಡೆಯಲಿರುವ ಮಿಸ್ ಇಕೋ ಟೀನ್ ಇಂಟರ್ ನ್ಯಾಷನಲ್ ಸ್ಪರ್ಧೆಗೆ ಈ ಬಾರಿ ಭಾರತದಿಂದ ಖುಷಿ ಆಯ್ಕೆಯಾಗಿದ್ದಾರೆ. ಒಟ್ಟು 35 ದೇಶಗಳ ಸ್ಪರ್ಧಿಗಳು ಫ್ಯಾಶನ್ ಶೋನಲ್ಲಿ ಭಾಗವಹಿಸಲಿದ್ದಾರೆ.ನಗರದ ಏಕನಾಥ ಟಿಕಾರೆ ಹಾಗೂ ಶೈಲಾ ದಂಪತಿಯ ಹಿರಿಯ ಪುತ್ರಿಯಾಗಿರುವ ಖುಷಿ ಪಿಯುಸಿ ಓದುತ್ತಿದ್ದು, ಅಂತಾರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲಿದ್ದಾರೆ. ಇದೇ ಡಿಸೆಂಬರ್ 10 ರಿಂದ 21 ರವರೆಗೆ ಈಜಿಪ್ಟ್ ದೇಶದ ಲುಕ್ಸಾನ್ನಲ್ಲಿ ನಡೆಯಲಿರುವ ಮಿಸ್ ಇಕೋ ಟೀನ್ ಇಂಟರ್ ನ್ಯಾಷನಲ್ ಸ್ಪರ್ಧೆಗೆ ಈ ಬಾರಿ ಭಾರತದಿಂದ ಖುಷಿ ಆಯ್ಕೆಯಾಗಿದ್ದಾರೆ. ಒಟ್ಟು 35 ದೇಶಗಳ ಸ್ಪರ್ಧಿಗಳು ಫ್ಯಾಶನ್ ಶೋನಲ್ಲಿ ಭಾಗವಹಿಸಲಿದ್ದಾರೆ.ಇಜಿಪ್ತ ದೇಶದಲ್ಲಿ ನಡೆಯಲಿರುವ ಅಂತರ ರಾಷ್ಟ್ರೀಯ ಮಟ್ಟದ ಸೌದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ಖುಷಿ ಅಲ್ಲೂ ವಿಜಯಿಯಾಗಲಿ ಎಂದು 9ಲೈವ್ ಆಡಳಿತ ಮಂಡಳಿ ಆಶಿಸುತ್ತದೆ.