KGF 2 Gagana Nee Song : ಹೃದಯ ಮೀಟುವ ಹಾಡು ಬಿಡುಗಡೆಗೆ ಸಮಯ ನಿಗದಿ

'ಕೆಜಿಎಫ್ 2' ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಮುಂಬೈನಲ್ಲಿ ನಟ ಯಶ್ ಹಾಗೂ ಚಿತ್ರತಂಡ ಸಂದರ್ಶನ ನಂತರ ಸಂದರ್ಶನಗಳನ್ನು ನೀಡುತ್ತಿದೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣದಲ್ಲಿಯೂ ಸಿನಿಮಾ ಪ್ರಚಾರ ಜೋರಾಗಿ ನಡೆಯುತ್ತಿದೆ. 'ಕೆಜಿಎಫ್ 2' ಸಿನಿಮಾದ ಟೀಸರ್, ಟ್ರೇಲರ್‌ಗಳು ಈಗಾಗಲೇ ದಾಖಲೆಗಳ ಮೇಲೆ ದಾಖಲೆ ಬರೆದಿದೆ. ಕೆಲವು ದಿನಗಳ ಹಿಂದೆ ಬಿಡುಗಡೆ ಆಗಿದ್ದ 'ತೂಫಾನ್' ಹಾಡು ಸಹ