'ಕೆಜಿಎಫ್ 2' ಸಿನಿಮಾ ಬಿಡುಗಡೆಗೆ ಹತ್ತು ದಿನಕ್ಕೂ ಕಡಿಮೆ ದಿವಸ ಬಾಕಿ ಉಳಿದಿವೆ. ಯಾವ-ಯಾವ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ ಎಂಬುದು ಬಹುತೇಕ ನಿಗದಿಯಾಗಿದೆ. ಕೊನೆ ಸಮಯದ ಬದಲಾವಣೆಗಳು ಇನ್ನೂ ಆಗಲಿಕ್ಕಿವೆ. ಭಾರಿ ಸಂಖ್ಯೆಯ ಚಿತ್ರಮಂದಿರಗಳಲ್ಲಿ 'ಕೆಜಿಎಫ್ 2' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಲ್ಲಷ್ಟೆ ಅಲ್ಲದೆ ವಿದೇಶಗಳಲ್ಲಿಯೂ ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳುತ್ತಿದೆ. KGF 2