MNS ಮುಖ್ಯಸ್ಥ ರಾಜ್ ಠಾಕ್ರೆ ಆಸ್ಪತ್ರೆಗೆ ದಾಖಲು: ನಾಳೆ ಶಸ್ತ್ರಚಿಕಿತ್ಸೆ!

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಇಂದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.