ಸಮಂತಾ ಮತ್ತು ನಾಗಚೈತನ್ಯ ಇಬ್ಬರು ಸ್ಟಾರ್ ದಂಪತಿ ತಮ್ಮ ವೈವಾಹಿಕ ಜೀವನಕ್ಕೆ ತೆರೆ ಎಳೆದಿದ್ದಾರೆ. ವಿಚ್ಛೇದನ ಪಡೆದು ದೂರ ಆಗಿದ್ದಾರೆ. ವಿಚ್ಛೇದನ ಆದಾಗಿನಿಂದಲೂ ಇವರ ಬಗ್ಗೆ ಸಾಕಷ್ಟು ಸುದ್ದಿಗಳು ಹಬ್ಬಿವೆ. ಈಗ ಮತ್ತೊಂದು ಸುದ್ದಿ ಹಬ್ಬಿದ್ದು ಈ ಜೋಡಿ ಒಂದಾಗಲಿದೆ ಎನ್ನಲಾಗುತ್ತಿದೆ. ಹೌದು ಸಮಂತಾ ಹಾಗೂ ನಾಗಚೈತನ್ಯ ಒಂದಾಗಲಿದ್ದಾರಂತೆ. ಆದರೆ ಅದು ಸಿನಿಮಾಗಾಗಿ. ಚಿತ್ರದಲ್ಲಿ ಈ ಜೋಡಿ