Samantha :ಸಮಂತಾ ಅಭಿನಯದ 'ಯಶೋಧ' ಚಿತ್ರದ ರಿಲೀಸ್ ಡೇಟ್ ಫಿಕ್ಸ್!

ತೆಲುಗು ನಟಿ ಸಮಂತಾ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ನಾಗಚೈತನ್ಯ ಜೊತೆಗಿನ ದಾಂಪತ್ಯ ಜೀವನ ಕಡಿದುಕೊಂಡ ಬಳಿಕ ಸಮಂತಾ ಸಿನಿಮಾರಂಗದಲ್ಲಿ ಮತ್ತಷ್ಟು ಬ್ಯುಸಿಯಾಗಿದ್ದಾರೆ. ತೆಲುಗು ಮತ್ತು ತಮಿಳು ಸಿನಿಮಾಗಳ ಜೊತೆಗೆ ಸಮಂತಾ ಬಾಲಿವುಡ್ ಎಂಟ್ರಿಗೂ ಸಜ್ಜಾಗಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. 'ದಿ ಫ್ಯಾಮಿಲಿ ಮ್ಯಾನ್' ವೆಬ್ ಸೀರಿಸ್ ಬಳಿಕ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವ ಸಮಂತಾಗೆ ಬೇಡಿಕೆಯೂ ಹೆಚ್ಚಾಗಿದೆ. ಇತ್ತೀಚೆಗೆ ಬಿಡುಗಡೆಯಾದ