ಅನಾರೋಗ್ಯದಿಂದ ಬಳಲುತ್ತಿದ್ದ ಸಾಮಾಜಿಕ ಕಾರ್ಯಕರ್ತ `ಸಾಯಿದತ್ತ' ವಿಧಿವಶ

ಬೆಂಗಳೂರು : ಜಾಹೀರಾತು ಮಾಫಿಯಾ ವಿರುದ್ಧ ದೊಡ್ಡ ಹೋರಾಟ ಮಾಡಿದ್ದ ಸಾಮಾಜಿಕ ಕಾರ್ಯಕರ್ತಸಾಯಿದತ್ತ ಬೆಂಗಳೂರಿನ ಜೆ.ಪಿ.ನಗರದ ಸುಪ್ರ ಅಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಜೆಪಿ ನಗರದಲ್ಲಿರುವ ಸುಪ್ರ ಆಸ್ಪತ್ರೆಗೆ ದಾಖಲಾಗಿದ್ದ ಸಾಹಿತ್ತ, ಮೂರು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಜಾಹಿರಾತು ಮಾಫಿಯಾ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾಗಿದ್ದಾರೆ.ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.