ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದವನಿಗೆ ಬಿಗ್ ಶಾಕ್: 20 ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ

ಕಲಬುರಗಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಕಲಬುರ್ಗಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯದಿಂದ ಆದೇಶ ನೀಡಲಾಗಿದೆ.
ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.