ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಮರಿಂದ ಅನ್ನಪ್ರಸಾದ ವ್ಯವಸ್ಥೆ

ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಮರಿಂದ ಅನ್ನಪ್ರಸಾದ ವ್ಯವಸ್ಥೆ ಮಾಡಿ, ಭಾವೈಕ್ಯತೆ ಮೆರೆಯಲಾಗಿದೆ.
ರಾಮದುರ್ಗ ಪಟ್ಟಣದ ಹೊರವಲಯದ ಹಲಗತ್ತಿ ಬಾಯಪಾಸ್ ರಸ್ತೆ ಬದಿಯಲ್ಲಿದ್ದ ತೋಟದಲ್ಲಿ ರಾಮದುರ್ಗ ಜಮೇತೆ ಉಲ್ಮಾ ಸಂಘಟನೆ ಮುಸ್ಲಿಂ ಸಮುದಾಯದವರು