ಅರವಿಂದ ಲಿಂಬಾವಳಿ ಅವರು ಇಂದು ದಿನಸಿ ಕಿಟ್ ಗಳನ್ನು ವಿತರಿಸಿದರು.

ಅರವಿಂದ ಲಿಂಬಾವಳಿ ಅವರು ಇಂದು ದಿನಸಿ ಕಿಟ್ ಗಳನ್ನು ವಿತರಿಸಿದರು.
ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅವರು ಇಂದು ಬೆಂಗಳೂರಿನ ಸಂಸ ಬಯಲು ರಂಗಮಂದಿರದಲ್ಲಿ ಪೌರಾಣಿಕ ನಾಟಕಗಳ ಕಲಾವಿದರು ಗಳಿಗೆ
ಬೆಂಗಳೂರು ದಕ್ಷಿಣ ರೋಟರಿ ಕ್ಲಬ್ ಹಾಗೂ ಕರುನಾಡ ರಂಗ ಕಲಾವಿದರ ಒಕ್ಕೂಟ ಜಂಟಿ ಆಶ್ರಯದಲ್ಲಿ ಈ ಸಮಾರಂಭ ಆಯೋಜಿಸಿದ್ದವು.