"ಅವರು ಚೀನಾದಂತೆ ಆಕ್ರಮಣ ಮಾಡಿದ್ರೆ ನಾವು ಭಾರತೀಯ ಸೇನೆಯಂತೆ ಹಿಮ್ಮೆಟ್ಟಿಸುತ್ತೇವೆ"

"ಅವರು ಚೀನಾದಂತೆ ಆಕ್ರಮಣ ಮಾಡಿದ್ರೆ ನಾವು ಭಾರತೀಯ ಸೇನೆಯಂತೆ ಹಿಮ್ಮೆಟ್ಟಿಸುತ್ತೇವೆ"

ಬೆಳಗಾವಿ: ಮಹಾರಾಷ್ಟ್ರದವರು ಚೀನಾದಂತೆ ಆಕ್ರಮಣ ಮಾಡಲು ಮುಂದಾದರೆ ಕನ್ನಡಿಗರು ಭಾರತೀಯ ಸೇನೆಯಂತೆ ಆಕ್ರಮಣಕಾರರನ್ನು ಹಿಮ್ಮೆಟ್ಟಿಸುತ್ತೇವೆ ಎಂದು ಉದ್ಧಟತನದ ಹೇಳಿಕೆ ಕೊಟ್ಟಿರುವ ಮಹಾರಾಷ್ಟ್ರ ಪ್ರತಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಸುವರ್ಣಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಪ್ರತಿ ಪಕ್ಷದಲ್ಲಿರುವ ನಾಯಕರು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎನಿಸುತ್ತದೆ ಎಂದರು.