ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪ

ಇಂಡೋನೇಷ್ಯಾದಲ್ಲಿ ಮತ್ತೆ ಪ್ರಬಲ ಭೂಕಂಪ

ಇಂಡೋನೇಷ್ಯಾದ ಕರಾವಳಿಯಲ್ಲಿ ಇಂದು ಮುಂಜಾನೆ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ಇಂಡೋನೇಷ್ಯಾದ ಸಿಂಗಿಲ್ ಪಟ್ಟಣದ ಆಗ್ನೇಯಕ್ಕೆ 40 ಕಿಲೋಮೀಟರ್ ದೂರದಲ್ಲಿ 03:59:58 (ಸ್ಥಳೀಯ ಕಾಲಮಾನ) ಭೂಮಿಯಿಂದ 37 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತನ್ನ ವೆಬ್‌ಸೈಟ್‌ನಲ್ಲಿನ ತಿಳಿಸಿದೆ.