ಇಂದು ಅಮಿತ್ ಶಾ ನೇತೃತ್ವದಲ್ಲಿ ಕೌನ್ಸಿಲ್ ಸಭೆ

ಇಂದು ಅಮಿತ್ ಶಾ ನೇತೃತ್ವದಲ್ಲಿ ಕೌನ್ಸಿಲ್ ಸಭೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಕೋಲ್ಕತ್ತಾದಲ್ಲಿ ಪೂರ್ವ ವಲಯ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅಂತರರಾಜ್ಯ ಗಡಿಗಳಲ್ಲಿ ಭದ್ರತೆ, ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಕಳ್ಳಸಾಗಣೆ ಮತ್ತು ಸಂಪರ್ಕದಂತಹ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಭೆಯಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರ ಪೂರ್ವ ವಲಯ ಕೌನ್ಸಿಲ್ ರಾಜ್ಯದ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ.