ಇಂದು ಜಿ.ಎಸ್.ಟಿ. ಮಂಡಳಿ ಸಭೆ

ಸರಕು ಮತ್ತು ಸೇವಾ ತೆರಿಗೆ ಮಂಡಳಿಯ 48ನೇ ಸಭೆ ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಆನ್ಲೈನ್ ಗೇಮಿಂಗ್ ಮೇಲೆ ಜಿಎಸ್ಟಿ ಪ್ರಮಾಣ ಹೆಚ್ಚಿಸುವುದೂ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗುವ ನಿರೀಕ್ಷೆ ಇದೆ.