ಇಂದು ತವರು ಕ್ಷೇತ್ರದಲ್ಲಿ ಸಚಿವ ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ 'ಗ್ರಾಮ ವಾಸ್ತವ್ಯ

ಇಂದು ತವರು ಕ್ಷೇತ್ರದಲ್ಲಿ ಸಚಿವ ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ 'ಗ್ರಾಮ ವಾಸ್ತವ್ಯ

ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬೊಮ್ಮಾಯಿ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಪ್ರತಿ ತಿಂಗಳ ಕೊನೆಯ ಶನಿವಾರ ಮತ್ತು ಬಾನುವಾರ ರಾಜ್ಯದ ಯಾವುದಾದರೂ ಒಂದು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.