ಇಂದು ಬೆಳಿಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟ
ನವದೆಹಲಿ: ಭಾರತದ ಚುನಾವಣಾ ಆಯೋಗವು ಇಂದು ಮಾರ್ಚ್ 29, 2023 ರಂದು ಬುಧವಾರ ಬೆಳಿಗ್ಗೆ 11:30 ಗಂಟೆಗೆ ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.