ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಮಿಲ್ಕಿ ಬ್ಯೂಟಿ
ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾಗೆ ಹುಟ್ಟುಹಬ್ಬದ ಸಂಭ್ರಮ. ತಮ್ಮ 15 ವರ್ಷಕ್ಕೆ ತಮನ್ನಾ ನಟನೆ ಶುರು ಮಾಡಿದ್ರು. ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ. ಪ್ರಮುಖವಾಗಿ ತೆಲಗು & ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದಲ್ಲಿ ಜಾಗ್ವಾರ್ & ಕೆಜಿಎಫ್ ಚಿತ್ರಗಳ ಐಟಮ್ ಹಾಡುಗಳಿಗೆ ಡ್ಯಾನ್ಸ್ ಮಾಡಿದ್ದಾರೆ. ಬಾಹುಬಲಿ ಚಿತ್ರ ತಮನ್ನಾಗೆ ಭಾರತದಾದ್ಯಂತ ಜನಪ್ರಿಯತೆ ತಂದು ಕೊಟ್ಟಿತು.