ಇದು ಮುಂದುವರೆದರೆ ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುತ್ತಾರೆ

ಇದು ಮುಂದುವರೆದರೆ ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುತ್ತಾರೆ

ಸಂವಿಧಾನ ನೀಡಿರುವ ಧಾರ್ಮಿಕ ಸ್ವಾತಂತ್ರ್ಯ ಯಾರೊಬ್ಬರನ್ನೂ ನಿರ್ದಿಷ್ಟ ಧರ್ಮಕ್ಕೆ ಮತಾಮತರ ಮಾಡುವ ಮೂಲಭುತ ಹಕ್ಕನ್ನು ಹೊಂದಿಲ್ಲ ಎಂದು ಕೇಂದ್ರವು ಸೋಮವಾರ(ನ.28) ಸುಪ್ರೀಂ ಕೋರ್ಟ್‍ಗೆ ತಿಳಿಸಿದೆ. ದೇಶಾದ್ಯಂತ ಅನ್ಯಮಾರ್ಗದ ಮತಾಂತರದ ಪಿಡುಗು ಇಲ್ಲದ ಒಂದೇ ಒಂದು ಜಿಲ್ಲೆಯೂ ದೇಶದಲ್ಲಿಲ್ಲ. ಇದಕ್ಕೆ ಕಡಿವಾಣ ಹಾಕದಿದ್ದರೆ ಭಾರತದಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರಾಗುವ ಅಪಾಯವಿದೆ ಎಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಕೇಂದ್ರ ತನ್ನ ನಿಲುವು ತಿಳಿಸಿದೆ.