ಇನ್ಮುಂದೆ ಕೇಂದ್ರ ಸರ್ಕಾರದಿಂದಲೇ `ಬಸವ ಜಯಂತಿ' ಆಚರಣೆ!

ಬಸವಕಲ್ಯಾಣದಲ್ಲಿ ನಡೆದ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಜಯಂತ್ಯುತ್ಸವವನ್ನು ಕೇಂದ್ರ ಸರ್ಕಾರದಿಂದಲೇ ಆಚರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಮುಂಬರುವ ಅಕ್ಷಯ ತೃತೀಯ ದಿನವೇ ಬಸವ ಜಯಂತಿ ಆಚರಣೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.