ಇನ್ಸ್ಪೆಕ್ಟರ್ ರವಿಚಂದ್ರನ್ ಕಾರ್ಯಕ್ಕೆ'' ಸಾರ್ವಜನಿಕರು ಮೆಚ್ಚುಗೆ!

ಇನ್ಸ್ಪೆಕ್ಟರ್ ರವಿಚಂದ್ರನ್ ಕಾರ್ಯಕ್ಕೆ'' ಸಾರ್ವಜನಿಕರು ಮೆಚ್ಚುಗೆ!

ಹುಬ್ಬಳ್ಳಿ :- ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನ ಉಪನಗರ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ರವಿಚಂದ್ರನ್ ಅವರು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿ ಮಾನವೀಯತೆ ಮೇರೆದಿದ್ದಾರೆ.

ಹೌದು ಹುಬ್ಬಳ್ಳಿ ದೇಶಪಾಂಡೆ ನಗರದಲ್ಲಿರು ಗುಜರಾತ್ ಭವನ ಬಳಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಗಾಯಗೊಂಡಿದ್ದರು. ಅದೇ ಏರಿಯಾದಲ್ಲಿ ಹೋಗುತ್ತಿದ್ದ ಇನ್ಸ್ಪೆಕ್ಟರ್ ರವಿಚಂದ್ರನ್ ಆ ವ್ಯಕ್ತಿಯನ್ನ ತಮ್ಮ ವಾಹನದಲ್ಲಿ ಕರೆದುಕೊಂಡು ಹೋಗಿ ಆಸ್ಪತ್ರೆ ಸೇರಿಸಿದ್ದಾರೆ. ಇನ್ನೂ ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.