ಇಸ್ರೊ ಗೂಢಚಾರಿಕೆ ಪ್ರಕರಣ: ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಇಸ್ರೊ ಗೂಢಚಾರಿಕೆ ಪ್ರಕರಣ: ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಇಸ್ರೊ ಗೂಢಚಾರಿಕೆ ಪ್ರಕರಣದಲ್ಲಿ ಮಾಜಿ ಉನ್ನತ ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನಿನ ಕುರಿತ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇಸ್ರೊದ ಮಾಜಿ ವಿಜ್ಞಾನಿ ನಂಬಿ ನಾರಾಯಣನ್ ಗೂಢಾಚಾರಿಕೆ ನಡೆಸಿದ್ದರು ಎಂದು ಅವರನ್ನು ಪ್ರಕರಣದಲ್ಲಿ ಸಿಲುಕಿಸಿದ್ದ ಆರೋಪಿಗಳ ನಿರೀಕ್ಷಣಾ ಜಾಮೀನನ್ನು ರದ್ದಾಗಿದೆ.