ಈ BHIM-UPI ವಹಿವಾಟುಗಳಿಗೆ ಅನ್ವಯಿಸಲ್ಲ GST

ಈ BHIM-UPI ವಹಿವಾಟುಗಳಿಗೆ ಅನ್ವಯಿಸಲ್ಲ GST

ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳ ಬಳಕೆಯನ್ನು ಉತ್ತೇಜಿಸಲು ಬ್ಯಾಂಕುಗಳಿಗೆ ಪ್ರೋತ್ಸಾಹಧನ ನೀಡಿದ್ದು, ಇಂತಹ ವಹಿವಾಟುಗಳಿಗೆ ಸರಕು ಮತ್ತು ಸೇವಾ ತೆರಿಗೆ(GST) ಅನ್ವಯಿಸುವುದಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ. ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳು ಸಬ್ಸಿಡಿ ಸ್ವರೂಪದಲ್ಲಿರುತ್ತವೆ. ಆದ್ದರಿಂದ ತೆರಿಗೆಗೆ ಒಳಪಡುವುದಿಲ್ಲ ಎಂದು ಹೇಳಲಾಗಿದೆ.