ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು

ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು

ಉಜ್ಬೇಕಿಸ್ತಾನದಲ್ಲಿ ಭಾರತದ 2 ಕೆಮ್ಮಿನ ಸಿರಪ್​ಗಳನ್ನು ಬಳಸದಂತೆ WHO ಶಿಫಾರಸು ಮಾಡಿದೆ. ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಡಾಕ್-1 ಮ್ಯಾಕ್ಸ್ ಔಷಧ & ಆಂಬ್ರೊನಾಲ್ ಕೆಮ್ಮಿನ ಸಿರಪ್‌ಗಳನ್ನು ಉಜ್ಬೇಕಿಸ್ತಾನ್‌ನಲ್ಲಿರುವ ಮಕ್ಕಳಿಗೆ ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಶಿಫಾರಸು ಮಾಡಿದೆ. ಡಾಕ್-1 ಮ್ಯಾಕ್ಸ್ ಔಷಧಿ ನೀಡಿದ ಬಳಿಕ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಮರಿಯನ್ ಬಯೋಟೆಕ್‌ನ ವೆಬ್‌ಸೈಟ್ ಹೇಳಿದೆ.