ಎಲ್ಲಾ ಮಾದರಿಯ 'ಕ್ರಿಕೆಟ್'ಗೆ 'ಹರ್ಭಜನ್ ಸಿಂಗ್' ವಿದಾಯ

ಕೆಎನ್‌ಎನ್ ಸ್ಪೋರ್ಟ್ ಡೆಸ್ಕ್: ಭಾರತದ ಅನುಭವಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ( India spinner Harbhajan Singh announces retirement ) ಅವರು ಶುಕ್ರವಾರ ಎಲ್ಲಾ ರೀತಿಯ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಇಂದು ನಾನು ಜೀವನದಲ್ಲಿ ಎಲ್ಲವನ್ನೂ ನೀಡಿದ ಆಟಕ್ಕೆ ವಿದಾಯ ಹೇಳುತ್ತಿದ್ದೇನೆ. ಈ 23 ವರ್ಷಗಳ ಸುದೀರ್ಘ ಪ್ರಯಾಣವನ್ನು ಸುಂದರ ಮತ್ತು ಸ್ಮರಣೀಯಗೊಳಿಸಿದ ಪ್ರತಿಯೊಬ್ಬರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನನ್ನ ಹೃತ್ಪೂರ್ವಕ ಧನ್ಯವಾದಗಳು, ಕೃತಜ್ಞತೆ ಎಂಬುದಾಗಿ ತಿಳಿಸಿದ್ದಾರೆ.
All good things come to an end and today as I bid adieu to the game that has given me everything in life, I would like to thank everyone who made this 23-year-long journey beautiful and memorable.
My heartfelt thank you