ಕನ್ನಡದ ಹಿರಿಯ ನಟ ಲೋಹಿತಾಶ್ವ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ : ಐಸಿಯುನಲ್ಲಿ ಮುಂದುವರೆದ ಚಿಕಿತ್ಸೆ

ಬೆಂಗಳೂರು : ಸ್ಯಾಂಡಲ್ ವುಡ್ ಹಿಅಕ್ಟೋಬರ್ 4ರಂದು ಅವರನ್ನು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಸಂದರ್ಭದಲ್ಲಿ ಅವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿತು. ಈಗ ಆಸ್ಪತ್ರೆ ಕಡೆಯಿಂದ ಲೋಹಿತಾಶ್ವ ಅವರ ಹೆಲ್ತ್ ಅಪ್ಡೇಟ್ ನೀಡಲಾಗಿದೆ. ಸದ್ಯ ಅವರನ್ನು ಐಸಿಯುನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ರಿಯನ ನಟ ಲೋಹಿತಾಶ್ವ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಸದ್ಯ ಅವರನ್ನು ಐಸಿಯುನಲ್ಲಿ ಚಿಕಿತ್ಸೆನೀಡಲಾಗುತ್ತಿ ಎಂದು ವೈದ್ಯರು ತಿಳಿಸಿದ್ದಾರೆ.