ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ : ಮಾಜಿ ಡಿಸಿಎಂ ಡಾ.ಜಿಪರಮೇಶ್ವರ್

ಮಂಗಳೂರು :ಮುಂ
ಮಂಗಳೂರು :ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲು ಸಂಘ, ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ.
ದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲು ಸಂಘ, ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ.