ಕರ್ನಾಟಕದಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಮತ್ತೆ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಮುಂದಿನ 2 ದಿನಗಳ ಕಾಲ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು (ನ.29) ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಶಿವಮೊಗ್ಗ, ಹಾಸನ. ಚಿಕ್ಕಮಗಳೂರು, ಉ.ಕ., ಕೊಡಗು, ಮಂಡ್ಯ, ಮೈಸೂರು, ರಾಮನಗರ ಹಾವೇರಿ & ವಿಜಯಪುರ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ.