ಕಾಂಗ್ರೆಸ್ -ಜೆಡಿಎಸ್ ಸಭೆ ನಡೆಸಿದ್ರೆ ಚಪ್ಪಲಿ ಹಿಡಿದು ಕಿತ್ತಾಡುತ್ತಾರೆ: ನಳಿನ್ ಕುಮಾರ್ ಕಟೀಲ್ ವ್ಯಂಗ್ಯ
ಬೆಂಗಳೂರು: ರಾಜ್ಯ ಬಿಜೆಪಿ ಜಗನ್ನಾಥ ಭವನ ಕಚೇರಿಯಲ್ಲಿ ನಡೆದ ರೈತ ಮೋರ್ಚಾ ಕಾರ್ಯಕಾರಿಣಿ ಸಭೆ ನಡೆದಿದೆ. ಈ ಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ಕಿತ್ತಾಡುತ್ತಾರೆ.