"ಕಾಂತಾರ" ಚಿತ್ರಕ್ಕೆ ಆಸ್ಕರ್ ?

"ಕಾಂತಾರ" ಚಿತ್ರಕ್ಕೆ ಆಸ್ಕರ್ ?

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಈಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸೂಚನೆ ನೀಡಿದೆ. ಈ ಚಿತ್ರ ಈಗ ಆಸ್ಕರ್​ ರೇಸ್​​ಗೆ ಎಂಟ್ರಿ ಕೊಟ್ಟಿದೆ. ಅತ್ಯುತ್ತಮ ಚಿತ್ರ & ಅತ್ಯುತ್ತಮ ನಟ ವಿಭಾಗದಲ್ಲಿ ‘ಕಾಂತಾರಾ’ ಅರ್ಹತೆ ಸುತ್ತನ್ನು ಪಾಸ್ ಮಾಡಿದೆ. ಅಂದರೆ, ಆಸ್ಕರ್ ಸದಸ್ಯರು​ ಮತ ಚಲಾಯಿಸಿದರೆ ‘ಕಾಂತಾರ’ ಸಿನಿಮಾ ಮುಖ್ಯ ನಾಮಿನೇಷನ್​ಗೆ ಎಂಟ್ರಿ ಕೊಡಲಿದೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್​ ಟ್ವೀಟ್ ಮಾಡಿ ವಿಚಾರ ತಿಳಿಸಿದೆ.