ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ 'ಕಾಂತಾರ'

ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಿದ 'ಕಾಂತಾರ'

ಬೆಂಗಳೂರು: ಕಾಂತಾರ ಸಿನಿಮಾದ ವರಾಹ ರೂಪಂ ಹಾಡಿನ ವಿವಾದ ಕೊನೆಗೂ ಬಗೆಹರಿದಿದ್ದು, ಶೀಘ್ರವೇ ಹಾಡನ್ನು OTTಯಲ್ಲಿ ಪ್ರಸಾರ ಮಾಡುತ್ತೇವೆ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ದೈವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ. ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ OTT platformನಲ್ಲಿ ಹಾಡನ್ನು ಬದಲಾಯಿಸಲಿದ್ದೇವೆ ಎಂದು ರಿಷಬ್‌ ಶೆಟ್ಟಿ ತಿಳಿಸಿದ್ದಾರೆ.