ಕಿಚ್ಚ ಸುದೀಪ್ ಚಿತ್ರಕ್ಕೆ ಭರ್ಜರಿ ಆಫರ್ ನೀಡಿದ ಓಟಿಟಿ..!

ಬೆಂಗಳೂರಿನಲ್ಲಿ ಕೊರೊನಾ ಮೂರನೇ ಅಲೆ ಉಂಟಾಗಿರುವ ಹಿನ್ನೆಲೆ ಈ ಸಂದರ್ಭದಲ್ಲಿ ಓಟಿಟಿಗಳು ಬಹುನೀರಿಕ್ಷಿತ ಸಿನಿಮಾಗಳ ಹಿಂದೆ ಬಿದ್ದಿವೆ. ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾಗೆ ಭರ್ಜರಿ ಆಫರ್ ಬಂದಿದೆ. 3ಡಿ ತಂತ್ರಜ್ಞಾನದಲ್ಲಿ ಭರ್ಜರಿ ವೆಚ್ಚದಲ್ಲಿ ತಯಾರಾಗಿರುವ ವಿಕ್ರಾಂತ್ ರೋಣದ,
ನೇರ ಪ್ರಸಾದ ಹಕ್ಕುಗಳಿಗಾಗಿ 2 ಓಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.