ಕೂಡಿಟ್ಟ ಹಣವನ್ನು ಭಾರತ್ ಜೋಡೋ ಯಾತ್ರೆಗೆ ನೀಡಿದ ಬಾಲಕ

ಕೂಡಿಟ್ಟ ಹಣವನ್ನು ಭಾರತ್ ಜೋಡೋ ಯಾತ್ರೆಗೆ ನೀಡಿದ ಬಾಲಕ

ಮಧ್ಯಪ್ರದೇಶದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇಳೆ ಬಾಲಕನೊಬ್ಬ ತಾನು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಯಾತ್ರೆಗೆ ದೇಣಿಗೆಯಾಗಿ ನೀಡಿದ್ದಾನೆ. ಈ ಬಗ್ಗೆ ಟ್ವೀಟ್ ಮಾಡಿದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ತ್ಯಾಗ ಮತ್ತು ನಿಸ್ವಾರ್ಥತೆಯು ಬಾಲ್ಯದಲ್ಲಿ ರೂಢಿಸಿಕೊಂಡ ಮೌಲ್ಯಗಳಾಗಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಹುಂಡಿಯಲ್ಲಿರುವ ಹಣವನ್ನು ಭಾರತ್ ಜೋಡೋ ಯಾತ್ರೆಗೆ ಬಳಸಿಕೊಳ್ಳುವಂತೆ ರಾಹುಲ್ ಗಾಂಧಿಗೆ ಹೇಳಿರುವುದಾಗಿ ಯಶರಾಜ್ ಪರ್ಮಾರ್ ಹೇಳಿದ್ದಾರೆ