ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಏಕನಾಥ್ ಶಿಂಧೆ ಬಣಕ್ಕೆ 'ಎರಡು ಖಡ್ಗಗಳು ಮತ್ತು ಶೀಲ್ಡ್ ಚಿಹ್ನೆ' ಹಂಚಿಕೆ | Eknath Shinde

ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಏಕನಾಥ್ ಶಿಂಧೆ ಬಣಕ್ಕೆ 'ಎರಡು ಖಡ್ಗಗಳು ಮತ್ತು ಶೀಲ್ಡ್ ಚಿಹ್ನೆ' ಹಂಚಿಕೆ | Eknath Shinde

ವದೆಹಲಿ: ಭಾರತದ ಚುನಾವಣಾ ಆಯೋಗವು ಶಿವಸೇನೆಯ ಏಕನಾಥ್ ಶಿಂಧೆಬಣಕ್ಕೆ 'ಎರಡು ಖಡ್ಗಗಳು ಮತ್ತು ಶೀಲ್ಡ್ ಚಿಹ್ನೆ' ಅನ್ನು ಹಂಚಿಕೆ ಮಾಡಿದೆ. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಚುನಾವಣಾ ಆಯೋಗದಿಂದ ಶಿವಸೇನೆಯ ಏಕನಾಥ್ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರಿಗೆ ನೀಡಲಾಗಿದ್ದಂತ ಬಿಲ್ಲು-ಬಾಣದ ಚಿನ್ಹೆಯನ್ನು ರದ್ದುಗೊಳಿಸಿತ್ತು. ಈ ಬಳಿಕ, ಏಕಈ ಬೆನ್ನಲ್ಲೇ ಇಂದು ಭಾರತೀಯ ಚುನಾವಣಾ ಆಯೋಗದಿದಂ ಶಿವಸೇನೆಯ ಏಕನಾಥ ಶಿಂಧೆ ಅವರ ಬಣಕ್ಕೆ ಎರಡು ಖಡ್ಗ ಗಳು ಮತ್ತು ಶೀಲ್ಡ್ ಚಿಹ್ನೆಯನ್ನು ಲಾಂಛನವಾಗಿ ಹಂಚಿಕೆ ಮಾಡಲಾಗಿದೆ.ನಾಥ ಶಿಂಧೆಯಿಂದ ಹೊಸ ಚಿನ್ಹೆ ನೀಡೋದಕ್ಕೆ ಆಯೋಗಕ್ಕೆ ಮನವಿ ಮಾಡಲಾಗಿತ್ತು.ಅವರಿಗೆ ನಿನ್ನೆ 'ಬಾಳಾಸಾಹೇಬಂಚಿ ಶಿವಸೇನಾ' ಎಂಬ ಹೆಸರನ್ನು ನೀಡಲಾಯಿತು.