ಕೈ ಪಕ್ಷದಲ್ಲಿ ಭಿನ್ನಮತ ಸ್ಫೋಟ

ಕೈ ಪಕ್ಷದಲ್ಲಿ ಭಿನ್ನಮತ ಸ್ಫೋಟ

ಬೆಂಗಳೂರು ;  ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾಸಭಾ ಕ್ಷೇತ್ರದ ಶಾಸಕ ಶರತ್‌ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸಿಗರು ಆಕ್ರೋಶ ಹೊರಗೆ ಹಾಕಿದ್ದಾರೆ. ಮೂಲ ಕಾಂಗ್ರೆಸ್‌ ನಾಯಕರನ್ನು ಕಡೆಗಣಿಸಿ ಬೆಂಬಲಿಗರಿಗೆ ಹೆಚ್ಚು ಮನ್ನಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಸಬೆಯಲ್ಲಿ ಈ ಬಾರಿ ಶರತ್‌ ಗೆ ಟಿಕೆಟ್ ಕೊಡದಂತೆ ಮುಖಂಡರು ಒತ್ತಾಯಿಸಿದರು. ಈ ವೇಳೆ ಬಚ್ಚೇಗೌಡ ಬೆಂಬಲಿಗರು & ಮೂಲ ಕಾಂಗ್ರೆಸ್ಸಿಗರ ನಡುವೆ ಕಿತ್ತಾಟ ನಡೆದಿದೆ.