ಕೊಪ್ಪಳದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಬೆಳ್ಳಿ, ಹಣ ಜಪ್ತಿ, ಇಬ್ಬರು ಪೊಲೀಸರ ವಶಕ್ಕೆ
ಕೊಪ್ಪಳ : ಜಿಲ್ಲೆಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆಯಿಲ್ಲದ ಬೆಳ್ಳಿ, ಹಣ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ವರದಿಯಾಗಿದೆ.
ಚುನಾವಣೆ ಹತ್ತಿರವಾಗುತ್ತಿದ್ದಂತೆ ನಗರದೆಲ್ಲೆಡೆ ಚೆಕ್ ಪೋಸ್ಟ್ ನಿರ್ಮಿಸಿ, ರಸ್ತೆಯಲ್ಲಿ ಓಡಾಡುವ ವಾಹವನ್ನು ತಡೆದು ಪರಿಶೀಲನೆ ನಡೆಸಲಾಗುತಿದ್ದು, ಈ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 16 ಕೆಜಿ ಬೆಳ್ಳಿ, ಹಣ ಜಪ್ತಿ ಮಾಡಲಾಗಿದೆ.