ಕ್ಷೇತ್ರದ ಮಟ್ಟದ ಎಸ್.ಸಿ ಮೋರ್ಚಾದ ಸಬೆ

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ದಲಿತರಿಗೆ ಉಳಿಕಾಲವಿಲ್ಲ, ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ೨೦ ದಲಿತರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಆದ್ಯತೆ ನೀಡಿರುವುದು ಏಕೈಕ ಪಕ್ಷ ಬಿಜೆಪಿ ಎಂದು ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದರು. ವಾಓ: ಮಹದೇವಪುರ ಕ್ಷೇತ್ರದ ಮಾರತ್ತಹಳ್ಳಿ ಬಿಜೆಪಿ ಕಛೇರಿಯಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಹಾಗೂ ಬಿಜೆಪಿ ವರಿಷ್ಠರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ವಾಓ: ಬೆಂಗಳೂರು ಕೇಂದ್ರ ಎಸ್.ಸಿ ಮೋರ್ಚಾ ಅಧ್ಯಕ್ಷ ಎಚ್.ಸಿ. ಮಂಜುನಾಥ್, ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಮನೋಹರ ರೆಡ್ಡಿ, ನಟರಾಜ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಾರಪ್ಪ, ಎಸ್.ಸಿ ಮೋರ್ಚಾದ ಕಾರ್ಯಕರ್ತರು ಹಾಜರಿದ್ದರು. ಬೈಟ್ : ಛಲವಾದಿ ನಾರಾಯಣ ಸ್ವಾಮಿ