ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ರೀ ಎಂಟ್ರಿ; ಕ್ಷೇತ್ರ ಫೈನಲ್

ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ರೀ ಎಂಟ್ರಿ; ಕ್ಷೇತ್ರ ಫೈನಲ್

ಗಣಿಧಣಿ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಹೊಸ ಬಾಂಬ್ ಸಿಡಿಸಿ ರಾಜಕೀಯಕ್ಕೆ ರೀ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ಮಾತುಗಳು ಎನ್ನಲಾಗುತ್ತಿದೆ. ಡಿ.25 ರಂದು ತಮ್ಮ ರಾಜಕೀಯ ‌ಭವಿಷ್ಯ ಕುರಿತು ನಿರ್ಧಾರ ತೆಗೆದುಕೊಳ್ಳುವೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ತೀರ್ಮಾನ ತಿಳಿಸುವುದಾಗಿ ಹೇಳಿದರು. ಈ ವೇಳೆ ಯಾವುದೇ ರಾಜಕೀಯ ಕುರಿತು ಪ್ರತಿಕ್ರಿಯೆ ನೀಡದ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನ ಸಭಾ ಕ್ಷೇತ್ರದ ದಿಂದಲೇ ಕಣಕ್ಕೆ ಇಳಿಯುವುದಾಗಿ ಹೇಳಿದರು.